Bible Versions
Bible Books

Luke 7:9 (NET) New English Translation

Versions

KNV   ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
ERVKN   ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us