Bible Versions
Bible Books

Luke 8:2 (NET) New English Translation

Versions

KNV   ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ERVKN   ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.
IRVKN   ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us