Bible Versions
Bible Books

Luke 8:33 (NET) New English Translation

Versions

KNV   ಆಗ ದೆವ್ವಗಳು ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
ERVKN   ಆಗ ದೆವ್ವಗಳು ಮನುಷ್ಯನಿಂದ ಹೊರಬಂದು ಹಂದಿಗಳೊಳಗೆ ಸೇರಿಕೊಂಡವು. ಕೂಡಲೇ ಹಂದಿಗಳ ಗುಂಪು ಗುಡ್ಡದ ಕೆಳಗೆ ಓಡಿಹೋಗಿ ಸರೋವರದಲ್ಲಿ ಬಿದ್ದು ಮುಳುಗಿ ಹೋದವು.
IRVKN   ದೆವ್ವಗಳು ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us