Bible Versions
Bible Books

Luke 8:35 (NET) New English Translation

Versions

KNV   ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ERVKN   ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us