Bible Versions
Bible Books

Luke 8:5 (NET) New English Translation

Versions

KNV   ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ERVKN   ”ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us