Bible Versions
Bible Books

Malachi 2:11 (NET) New English Translation

Versions

KNV   ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
ERVKN   ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕಾರ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us