Bible Versions
Bible Books

Malachi 2:17 (NET) New English Translation

Versions

KNV   ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ERVKN   ನೀವು ಕೆಟ್ಟವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಆತನನ್ನು ದುಃಖಗೊಳಿಸಿಯದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿರುತ್ತೀರಿ. ಅಲ್ಲದೆ ಪಾಪ ಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿರುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us