Bible Versions
Bible Books

Malachi 3:18 (NET) New English Translation

Versions

KNV   ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ERVKN   ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us