Bible Versions
Bible Books

Mark 11:18 (NET) New English Translation

Versions

KNV   ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
ERVKN   ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us