Bible Versions
Bible Books

Mark 12:14 (NET) New English Translation

Versions

KNV   ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ERVKN   ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us