Bible Versions
Bible Books

Mark 12:16 (NET) New English Translation

Versions

KNV   ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
ERVKN   ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us