Bible Versions
Bible Books

Mark 12:19 (NET) New English Translation

Versions

KNV   ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
ERVKN   “ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us