Bible Versions
Bible Books

Mark 12:25 (NET) New English Translation

Versions

KNV   ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
ERVKN   ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.
IRVKN   ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us