Bible Versions
Bible Books

Mark 14:22 (NET) New English Translation

Versions

KNV   ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ERVKN   ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ರೊಟ್ಟಿಯು ನನ್ನ ದೇಹ” ಎಂದನು.
IRVKN   ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us