Versions
KNV ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
ERVKN ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.
IRVKN ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. PS