Bible Versions
Bible Books

Mark 14:36 (NET) New English Translation

Versions

KNV   ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
ERVKN   ಬಳಿಕ ಯೇಸು, “ಅಪ್ಪಾ ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
IRVKN   “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us