Bible Versions
Bible Books

Mark 14:57 (NET) New English Translation

Versions

KNV   ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ--
ERVKN   ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,
IRVKN   57-58 ತರುವಾಯ ಕೆಲವರು ಎದ್ದು ನಿಂತು, “ ‘ಇವನು * ಮಾರ್ಕ 15:29; ಯೋಹಾ 2:19: ಕೈಯಿಂದ ಕಟ್ಟಿರುವ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us