Versions
KNV ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
ERVKN ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
IRVKN ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.