Bible Versions
Bible Books

Mark 15:4 (NET) New English Translation

Versions

KNV   ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
ERVKN   ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us