Bible Versions
Bible Books

Mark 1:2 (NET) New English Translation

Versions

KNV   ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
ERVKN   ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಮಲಾಕಿ 3:1
IRVKN   ಮಲಾ. 3:1. ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ,
“ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ;
ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us