Bible Versions
Bible Books

Mark 2:14 (NET) New English Translation

Versions

KNV   ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
ERVKN   ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us