Bible Versions
Bible Books

Mark 3:4 (NET) New English Translation

Versions

KNV   ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
ERVKN   ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟ ಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us