Versions
KNV ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
ERVKN “ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.
IRVKN ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. † ಮತ್ತಾ 7:2; ಲೂಕ 6:38: ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.