Bible Versions
Bible Books

Mark 4:39 (NET) New English Translation

Versions

KNV   ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ERVKN   ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us