Versions
KNV ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)
ERVKN ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.