Bible Versions
Bible Books

Mark 5:4 (NET) New English Translation

Versions

KNV   ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
ERVKN   ಜನರು ಅನೇಕ ಸಾರಿ ಅವನ ಕೈ ಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದರು. ಆದರೆ ಅವನು ಅವುಗಳನ್ನೆಲ್ಲ ಕಿತ್ತೊಗೆದುಬಿಟ್ಟನು. ಅವನನ್ನು ಹತೋಟಿಗೆ ತರುವ ಬಲಿಷ್ಠನು ಅಲ್ಲಿ ಯಾರೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us