Bible Versions
Bible Books

Mark 7:27 (NET) New English Translation

Versions

KNV   ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
ERVKN   ಯೇಸು ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us