Bible Versions
Bible Books

Mark 7:4 (NET) New English Translation

Versions

KNV   ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.
ERVKN   ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ನಿಯಮಗಳನ್ನು ಅನುಸರಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us