Bible Versions
Bible Books

Mark 8:32 (NET) New English Translation

Versions

KNV   ಆತನು ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
ERVKN   ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us