Versions
KNV ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
ERVKN ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದು ಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.