Versions
KNV ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
ERVKN “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.