Versions
KNV ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ERVKN ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.