Bible Versions
Bible Books

Mark 9:47 (NET) New English Translation

Versions

KNV   ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
ERVKN   ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us