Versions
KNV ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ERVKN ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
IRVKN ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.