Bible Versions
Bible Books

Matthew 10:41 (NET) New English Translation

Versions

KNV   ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
ERVKN   ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.
IRVKN   ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us