Versions
KNV ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
ERVKN ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.