Bible Versions
Bible Books

Matthew 13:2 (NET) New English Translation

Versions

KNV   ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
ERVKN   ಅನೇಕ ಜನರು ಯೇಸುವಿನ ಸುತ್ತಲೂ ನೆರೆದರು. ಆಗ ಯೇಸು ದೋಣಿಯೊಳಕ್ಕೆ ಹೋಗಿ ಕುಳಿತುಕೊಂಡನು. ಜನರೆಲ್ಲರೂ ದಡದಲ್ಲಿ ನಿಂತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us