Versions
KNV ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
ERVKN ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.
IRVKN ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. PEPS