Versions
KNV ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ERVKN ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” ಕೀರ್ತನೆ 78:2
IRVKN ಹೀಗೆ, † ಕೀರ್ತ 78:2: “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.