Bible Versions
Bible Books

Matthew 15:28 (NET) New English Translation

Versions

KNV   ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ERVKN   ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.
IRVKN   ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us