Versions
KNV ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ERVKN ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.