Versions
KNV ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
ERVKN “ದೀನತೆಯಿಂದ ನನ್ನನ್ನು ಹಿಂಬಾಲಿಸುವವರಲ್ಲಿ ಯಾರನ್ನಾದರೂ ಪಾಪಕ್ಕೆ ನಡೆಸುವವನಿಗೆ ಬಹಳ ಕೇಡಾಗುವುದು. ಅವನು ತನ್ನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಆಳವಾದ ಸಮುದ್ರದಲ್ಲಿ ಮುಳುಗುವುದೇ ಉತ್ತಮ.