Bible Versions
Bible Books

Matthew 18:7 (NET) New English Translation

Versions

KNV   ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
ERVKN   ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us