Bible Versions
Bible Books

Matthew 19:9 (NET) New English Translation

Versions

KNV   ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
ERVKN   ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us