Versions
KNV ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ERVKN ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.
IRVKN ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು. PEPS