Bible Versions
Bible Books

Matthew 1:19 (NET) New English Translation

Versions

KNV   ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
ERVKN   ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us