Versions
KNV ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
ERVKN ‘ಅದು ಮನುಷ್ಯನಿಂದ ಬಂದಿತು’ ಎಂದರೆ ಜನರೆಲ್ಲರೂ ನಮ್ಮ ಮೇಲೆ ಕೋಪಗೊಳ್ಳುವರು. ಅವರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿ ಎಂದು ನಂಬಿರುವುದರಿಂದ ನಾವು ಅವರಿಗೆ ಹೆದರಬೇಕಾಗಿದೆ” ಎಂದು ಮಾತಾಡಿಕೊಂಡರು.