Versions
KNV ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ERVKN ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.