Bible Versions
Bible Books

Matthew 21:31 (NET) New English Translation

Versions

KNV   ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   “ಈ ಇಬ್ಬರು ಗಂಡುಮಕ್ಕಳಲ್ಲಿ ತಂದೆಗೆ ಯಾರು ವಿಧೇಯರಾದರು?” ಆಗ ಯೆಹೂದ್ಯ ನಾಯಕರು, “ಮೊದಲನೆಯ ಮಗ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸುಂಕ ವಸೂಲಿಗಾರರನ್ನು ಮತ್ತು ವೇಶ್ಯೆಯರನ್ನು ಕೆಟ್ಟಜನರೆಂದು ನೀವು ಅಂದುಕೊಂಡಿದ್ದೀರಿ. ಆದರೆ ಅವರು ನಿಮಗಿಂತ ಮುಂಚೆಯೇ ದೇವರ ರಾಜ್ಯಕ್ಕೆ ಪ್ರವೇಶಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us