Bible Versions
Bible Books

Matthew 21:32 (NET) New English Translation

Versions

KNV   ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
ERVKN   ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕ ವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us